ಬೆಂಗಳೂರಿನ ‘5 ನಗರ ಪಾಲಿಕೆ’ಗಳ ಕರಡು ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಅಧಿಸೂಚನೆ ಪ್ರಕಟ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ಕರಡು ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆ ಪ್ರಕಟಿಸಲಾಗಿದೆ. ಅಲ್ಲದೇ ನಾಗರೀಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, ದಿನಾಂಕ: 14- 05-2025 ರಲ್ಲಿ ಗ್ರೇಟರ್ ಬೆಂಗಳೂರು ಆಡಳತ ಅಧಿನಿಯಮ, 2024 ಅನ್ನು ಸರ್ಕಾರವು ದಿನಾಂಕ: 15-05-2025 ರಿಂದ ಜಾರಿಗೆ ತಂದಿರುತ್ತದೆ ಎಂದಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 183 ಬಿಬಿಎಸ್ 2025, ದಿನಾಂಕ:02-09- 2025ರಲ್ಲಿ ಸರ್ಕಾರವು … Continue reading ಬೆಂಗಳೂರಿನ ‘5 ನಗರ ಪಾಲಿಕೆ’ಗಳ ಕರಡು ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಅಧಿಸೂಚನೆ ಪ್ರಕಟ