ಇಂದು ದೇಶದ 15ನೇ ರಾಷ್ಟ್ರಪತಿಯಾಗಿ ‘ದ್ರೌಪತಿ ಮುರ್ಮು’ ಪ್ರಮಾಣ ವಚನ ಸ್ವೀಕಾರ | Draupadi Murmu

ನವದೆಹಲಿ: ನಿನ್ನೆ ರಾಮಾನಾಥ ಕೋವಿಂದ್ ( Ramanath Kovind ) ಅವರ ಅಧಿಕಾರಾವಧಿ ಅಂತ್ಯಗೊಂಡ ಕಾರಣ, ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ( Draupadi Murmu ) ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಇಂತಹ ಅವರು ಇಂದು 15ನೇ ರಾಷಅಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ವಾರದಲ್ಲೇ CET-2022ರ ಫಲಿತಾಂಶ ಪ್ರಕಟ | CET-2022 Exam Results … Continue reading ಇಂದು ದೇಶದ 15ನೇ ರಾಷ್ಟ್ರಪತಿಯಾಗಿ ‘ದ್ರೌಪತಿ ಮುರ್ಮು’ ಪ್ರಮಾಣ ವಚನ ಸ್ವೀಕಾರ | Draupadi Murmu