ಮೈಸೂರು: ದಸರಾ ಮಹೋತ್ಸವ ( Mysore Dasara 2022 ) ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ( President of India Droupadi Murmu ) ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ( mysore silk sarees ) ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಶ್ಮೆ ಸೀರೆ ಇದು. ಸಹಕಾರ ಮತ್ತು ಮೈಸೂರು ಜಿಲ್ಲಾ … Continue reading Mysore Dasara 2022: ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಡ್ರಪತಿ ದ್ರೌಪದಿ ಮುರ್ಮು
Copy and paste this URL into your WordPress site to embed
Copy and paste this code into your site to embed