BIG NEWS: ಶೀಘ್ರವೇ ‘ಮಾಲ್’ ಸೇರಿದಂತೆ ಇತರೆಡೆ ಪ್ರವೇಶಕ್ಕೆ ‘ವಸ್ತ್ರ ಸಂಹಿತೆ’ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: “ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, “ಮಾಲ್ ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಶುಕ್ರವಾರ (ಜುಲೈ 19) ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ … Continue reading BIG NEWS: ಶೀಘ್ರವೇ ‘ಮಾಲ್’ ಸೇರಿದಂತೆ ಇತರೆಡೆ ಪ್ರವೇಶಕ್ಕೆ ‘ವಸ್ತ್ರ ಸಂಹಿತೆ’ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed