ಕುಡಿತ ನಮ್ಮ ದೇಶಕ್ಕೆ ಅಗತ್ಯವಿಲ್ಲ, ನಮ್ಮದು ಸಮಶೀತೋಷ್ಣ ದೇಶ: ಮಾಜಿ ಸಚಿವ ಹರತಾಳು ಹಾಲಪ್ಪ

ಶಿವಮೊಗ್ಗ: ಕುಡಿತ ಅನ್ನುವುದು ನಮ್ಮ ದೇಶಕ್ಕೆ ಅಗತ್ಯ ಇಲ್ಲ ನಮ್ಮ ದೇಶ ಸಮಶೀತೋಷ್ಣ ದೇಶ. ಶೇಕಡಾ 90 ರಷ್ಟು ಜನ ಮದ್ಯ ಸೇವನೆ ಮಾಡದೇ ಬದುಕುತ್ತಿದ್ದಾರೆ. ಶೇಕಡಾ 9ರಷ್ಟು ಜನರಿಂದ 23 ರಷ್ಟು ಜನರ ಸಂಸಾರ ಹಾಳು ಆಗುತ್ತಿದೆ ಎಂಬುದಾಗಿ ಸಮೀಕ್ಷೆಯಿಂದ ಬಯಲಾಗಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಗರ ತಾಲೂಕಿನ, 1981 ನೇ ಮದ್ಯ ವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿ … Continue reading ಕುಡಿತ ನಮ್ಮ ದೇಶಕ್ಕೆ ಅಗತ್ಯವಿಲ್ಲ, ನಮ್ಮದು ಸಮಶೀತೋಷ್ಣ ದೇಶ: ಮಾಜಿ ಸಚಿವ ಹರತಾಳು ಹಾಲಪ್ಪ