ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

ವಿಧಾನಪರಿಷತ್ತು: ಮಂಗಳೂರು ನಗರದಲ್ಲಿ 675.51 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 675.51 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಒಂದು ಯೋಜನೆ ಪೂರ್ಣಗೊಂಡಿದೆ. 2026 ರ ಡಿಸೆಂಬರ್ ವೇಳೆಗೆ ಇನ್ನೆರಡು ಯೋಜನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಮಂಗಳೂರು … Continue reading ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್