ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕನಕಪುರ : “ಬೆಂಗಳೂರು ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು ಪಂಪ್ ಮಾಡಿ ಕ್ಷೇತ್ರದ 250 ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ. ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಕಪುರದ ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನೀರಾವರಿ ಸಚಿವನಾದ ನಾನು ನನ್ನ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ಶಿಂಷಾದಿಂದ ಸಾತನೂರು … Continue reading ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿ.ಕೆ.ಶಿವಕುಮಾರ್