ಬೆಂಗಳೂರಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆದೇಶ

ಬೆಂಗಳೂರು: ನಗರದಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ನಗರದ ಜನತೆಗೆ ಸ್ವಚ್ಛ ನೀರು ಸರಬರಾಜು ಮಾಡುವು ಕೆಲಸ ಮಾಡಬೇಕು ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡ ಅವರು, ಕಲುಷಿತ ನೀರಿನ ಬಗ್ಗೆ ಕೇಳಿದಾಗ “ಪ್ರತಿದಿನ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಜನರಿಗೆ ನೀಡಲಾಗುತ್ತಿದೆ. ಕಾವೇರಿ, ಬೋರ್ ವೆಲ್ ನೀರನ್ನು ಸಹ ಪರೀಕ್ಷೆಗೆ ಒಳಪಡಿಸುತ್ತಿದ್ದು. ದಿನದ ವರದಿ ನನಗೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು. … Continue reading ಬೆಂಗಳೂರಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆದೇಶ