ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ತೋಟಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರೈತರಿಗೆ 2020-21ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ : ಫೆ.28ರ ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗೆ, ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯ ಈ ವರ್ಷಾಂತ್ಯ ಸಮೀಪಿಸುತ್ತಿರುವುದರಿಂದ ಸಹಾಯಧನ ಪಡೆಯಲಿಚ್ಛಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಸಹಾಯಧನ ಸೌಲಭ್ಯ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು … Continue reading ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ