BREAKING: ಸಾರಿಗೆ ಬಸ್ಸಿನಲ್ಲೇ ‘ನಮಾಜ್’ ಮಾಡಿದ ‘ಚಾಲಕ ಕಂ ಕಂಡಕ್ಟರ್ ಸಸ್ಪೆಂಡ್’

ಹಾವೇರಿ: ಕರ್ತವ್ಯದ ಅವಧಿಯಲ್ಲೇ ಬಸ್ ನಿಲ್ಲಿಸಿ ಸಾರಿಗೆ ಬಸ್ಸಿನಲ್ಲಿಯೇ ನಮಾಜ್ ಮಾಡಿದಂತ ಘಟನೆ ವೀಡಿಯೋ ವೈರಲ್ ಆಗಿತ್ತು. ಈ ನಡೆಯನ್ನು ತೋರಿದಂತ ಚಾಲಕ ಕಂ ಕಂಡಕ್ಟರ್ ಅಮಾನತುಗೊಳಿಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆದೇಶಿಸಿದೆ. ಈ ಸಂಬಂಧ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದು, ದಿನಾಂಕ:28/04/2025 ರಂದು ಹಾನಗಲ್ ಘಟಕದ ಅನುಸೂಚಿ ಸಂಖ್ಯೆ : 7/8, ಹಾನಗಲ್ ದಿಂದ ವಿಶಾಲಗಡ ಮಾರ್ಗದ ಮೇಲೆ ವಾಹನ ಸಂಖ್ಯೆ ಕೆಎ-27, ಎಫ್-0914, ರಲ್ಲಿ … Continue reading BREAKING: ಸಾರಿಗೆ ಬಸ್ಸಿನಲ್ಲೇ ‘ನಮಾಜ್’ ಮಾಡಿದ ‘ಚಾಲಕ ಕಂ ಕಂಡಕ್ಟರ್ ಸಸ್ಪೆಂಡ್’