Watch Video: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಹೆದ್ದಾರಿಯಲ್ಲಿ ʻಘೇಂಡಾಮೃಗʼಕ್ಕೆ ಡಿಕ್ಕಿ ಹೊಡೆದ ಟ್ರಕ್‌, ಮುಂದೇನಾಯ್ತು ಇಲ್ಲಿ ನೋಡಿ

ಗುವಾಹಟಿ(ಅಸ್ಸಾಂ): ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಹೆದ್ದಾರಿಯಲ್ಲಿ ಘೇಂಡಾಮೃಗಕ್ಕೆ ಟ್ರಕ್‌ವೊಂದು ಡಿಕ್ಕಿ ಹೊಡೆದ ವಿಡಿಯೋವನ್ನು ಸಿಎಂ ಹಿಮಂತ ಬಿಸ್ವಾ ಶರ್ಮಾ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದು, ಟ್ರಕ್‌ ಚಾಲಕನಿಗೆ ದಂಡ ವಿಧಿಸಲಾಗಿದೆ ಎಂದು ಭಾನುವಾರ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 37 ರಲ್ಲಿ ನಡೆದ ಘಟನೆಯ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡ ಹಿಮಂತ ಬಿಸ್ವಾ ಶರ್ಮಾ, ಈ ಮಧ್ಯೆ ಕಾಜಿರಂಗದಲ್ಲಿ ಪ್ರಾಣಿಗಳನ್ನು ಉಳಿಸುವ ನಮ್ಮ ಸಂಕಲ್ಪದಲ್ಲಿ ನಾವು ವಿಶೇಷ 32-ಕಿಮೀ ಎಲಿವೇಟೆಡ್ ಕಾರಿಡಾರ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ. ಘೇಂಡಾಮೃಗಗಳು … Continue reading Watch Video: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಹೆದ್ದಾರಿಯಲ್ಲಿ ʻಘೇಂಡಾಮೃಗʼಕ್ಕೆ ಡಿಕ್ಕಿ ಹೊಡೆದ ಟ್ರಕ್‌, ಮುಂದೇನಾಯ್ತು ಇಲ್ಲಿ ನೋಡಿ