ಚಿತ್ರಾವತಿ ನದಿಯ ಅಬ್ಬರಕ್ಕೆ ಆಟೋ ಸಮೇತ ಚಾಲಕ ಕೊಚ್ಚಿ ಹೋಗಿ ಸಾವು

ಚಿಕ್ಕಬಳ್ಳಾಪುರ: ಜಿಲ್ಲೆಯ ಅನಂತಪುರದಲ್ಲಿ ಚಿತ್ರಾವತಿ ನದಿಯ ಅಬ್ಬರಕ್ಕೆ ಆಟೋ ಸಮೇತ ಚಾಲಕ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. 40 ವರ್ಷದ ವಿಶೇಷ ಚೇತನ ಆಟೋ ಚಾಲಕ ಶಂಕರ್ ಮೃತ ದುರ್ದೈವಿ. BIGG BREAKING NEWS: ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ಕೇಸ್‌: ಜಿಲ್ಲೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಕಡಿಮೆಯಾಗಿದೆ- DGP ಪ್ರವೀಣ್‌ ಸೂದ್‌ ಕಳೆದ 2 ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಈಗಾಗಲೇ ತುಂಬಿದ್ದ ಬಾಗೇಪಲ್ಲಿ ತಾಲೂಕು ಪರಗೋಡು ಬಳಿಯ ಚಿತ್ರಾವತಿ ಜಲಾಶಯದ ಕೋಡಿ ಹರಿದಿದೆ. ಪರಿಣಾಮ ಚಿತ್ರಾವತಿ … Continue reading ಚಿತ್ರಾವತಿ ನದಿಯ ಅಬ್ಬರಕ್ಕೆ ಆಟೋ ಸಮೇತ ಚಾಲಕ ಕೊಚ್ಚಿ ಹೋಗಿ ಸಾವು