ಚಾಲಕ ಆತ್ಮಹತ್ಯೆ ಪ್ರಕರಣ: ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಮೃತನ ಪತ್ನಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಮೃತ ಬಾಬು ಪತ್ನಿ ದೂರು ನೀಡಿದ್ದರು. ಈ ದೂರಿನಲ್ಲಿ ಪತಿಯ ಡೆತ್ ನೋಟ್ ಬಗ್ಗೆಯೂ ಪ್ರಸ್ತಾಪಿಸಲಾಗಿತ್ತು. ಹೀಗಾಗಿ ಡೆತ್ ನೋಟ್ ಆಧಾರದ ಅಡಿಯಲ್ಲಿ ಬಿಎನ್ಎಸ್ ಸೆಕ್ಷನ್ 108, 352, 351 ಹಾಗೂ ಎಸ್ಸಿ, ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ … Continue reading ಚಾಲಕ ಆತ್ಮಹತ್ಯೆ ಪ್ರಕರಣ: ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed