BIG NEWS: ವಾಹನ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ `RTO’ ಮೂಲಕ ಆನ್‌ಲೈನ್‌ನಲ್ಲೇ ಸಿಗಲಿವೆ 58 ಸೇವೆಗಳು!

ದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಸಾರಿಗೆ ಸಂಬಂಧಿತ ಸೇವೆಗಳನ್ನು ಪಡೆಯಲು ನಾಗರಿಕರ ಹೊರೆಯನ್ನು ಕಡಿಮೆ ಮಾಡುವ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಡ್ರೈವಿಂಗ್ ಲೈಸೆನ್ಸ್, ಕಂಡಕ್ಟರ್ ಲೈಸೆನ್ಸ್, ವಾಹನ ನೋಂದಣಿ, ಪರವಾನಿಗೆ, ಮಾಲೀಕತ್ವ ವರ್ಗಾವಣೆ ಇತ್ಯಾದಿಗಳಿಗೆ ಸಂಬಂಧಿಸಿದ 58 ನಾಗರಿಕ ಕೇಂದ್ರಿತ ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದ್ದು, ಜನರು ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ ಎಂದಿದೆ. MoRTH ಈ ನಿಟ್ಟಿನಲ್ಲಿ 16 ಸೆಪ್ಟೆಂಬರ್ 2022 ರಂದು 18 ನಾಗರಿಕ-ಕೇಂದ್ರಿತ ಸೇವೆಗಳನ್ನು … Continue reading BIG NEWS: ವಾಹನ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ `RTO’ ಮೂಲಕ ಆನ್‌ಲೈನ್‌ನಲ್ಲೇ ಸಿಗಲಿವೆ 58 ಸೇವೆಗಳು!