ಜಮ್ಮು ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಡ್ರೋನ್ ಬಳಕೆ ನಿಷೇಧ

ಜಮ್ಮು: ಭಯೋತ್ದಾದಕ ದಾಳಿಯನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ, ರಾಂಬನ್ ಮತ್ತು ಬಾರಾಮುಲ್ಲಾದಲ್ಲಿ ಡ್ರೋನ್‌ಗಳು ಮತ್ತು ಇತರ ಮಾನವರಹಿತ ವೈಮಾನಿಕ ವಾಹನಗಳನ್ನು ಸಂಗ್ರಹಿಸುವುದು, ಮಾರಾಟ ಮಾಡುವುದನ್ನು ಜಿಲ್ಲಾ ಅಧಿಕಾರಿಗಳು ನಿಷೇಧಿಸಿದ್ದಾರೆ. ಜಮ್ಮುವಿನ ಐಎಎಫ್ ನಿಲ್ದಾಣದಲ್ಲಿ ಡ್ರೋನ್‌ ದಾಳಿಯ ನಂತರ ಶ್ರೀನಗರ ಮತ್ತು ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಕಥುವಾದಲ್ಲಿನ ಅಧಿಕಾರಿಗಳು ಇಂತಹ ನಿಷೇಧವನ್ನು ವಿಧಿಸಿದ್ದರು. ಬಾರಾಮುಲ್ಲಾದಲ್ಲಿ ಡ್ರೋನ್ ಕ್ಯಾಮೆರಾಗಳು ಅಥವಾ ಇತರ ರೀತಿಯ ಮಾನವರಹಿತ ವೈಮಾನಿಕ ವಾಹನಗಳನ್ನು ಹೊಂದಿರುವವರನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಠೇವಣಿ … Continue reading ಜಮ್ಮು ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಡ್ರೋನ್ ಬಳಕೆ ನಿಷೇಧ