ಬೆಂಗಳೂರು ಏರ್‌ಪೋರ್ಟ್‍ನಲ್ಲಿ ಡ್ರೋನ್ ಹಾರಾಟ: ಯೂಟ್ಯೂಬರ್ ವಿರುದ್ಧ FIR ದಾಖಲು

ಚಿಕ್ಕಬಳ್ಳಾಪುರ: ವಿಮಾನ ನಿಲ್ದಾಣಗಳ ಬಳಿಯಲ್ಲಿ ಡ್ರೋನ್ ಹಾರಾಟ ನಿಷೇಧವಿದೆ. ಹೀಗಿದ್ದರೂ ನಿಯಮ ಬಾಹಿರವಾಗಿ ಡ್ರೋನ್ ಹಾರಿಸಿದಂತ ಯೂಟ್ಯೂಬರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಲ್ಲಿ ವಾಂಟರ್ಲಸ್ಟ್ ಎಂಬ ಯೂಟ್ಯೂಬರ್ ಒಬ್ಬ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮುಂಭಾಗದಿಂದ ಏರ್ ಪೋರ್ಸ್ ವರೆಗೂ ಡ್ರೋನ್ ಹಾರಿಸಿದ್ದಾನೆ. ಸುಮಾರು 7 ರಿಂದ 8 ನಿಮಿಷಗಳ ಕಾಲ ಡ್ರೋನ್ ಮೂಲಕ ವೀಡಿಯೋ ರೆಕಾರ್ಡ್ ಮಾಡಿ, ಅದನ್ನು ತನ್ನ ಯೂಟ್ಯೂಬ್ ಚಾನಲ್ ಗೆ ಅಪ್ ಲೋಡ್ ಮಾಡಿದ್ದಾನೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ, ಕೆಂಪೇಗೌಡ … Continue reading ಬೆಂಗಳೂರು ಏರ್‌ಪೋರ್ಟ್‍ನಲ್ಲಿ ಡ್ರೋನ್ ಹಾರಾಟ: ಯೂಟ್ಯೂಬರ್ ವಿರುದ್ಧ FIR ದಾಖಲು