ಜಮ್ಮುವಿನ ವಾಯುನೆಲೆ ಕೇಂದ್ರದಲ್ಲಿ ಮತ್ತೆ ಡ್ರೋನ್ ಪತ್ತೆ : ಬಿಎಸ್ ಎಫ್ ಯೋಧರಿಂದ ಫೈರಿಂಗ್

ಜಮ್ಮು : ಜಮ್ಮುವಿನ ವಾಯು ನೆಲೆ ಕೇಂದ್ರದಲ್ಲಿ ಮತ್ತೆ ಡ್ರೋನ್ ಪತ್ತೆಯಾಗಿದ್ದು, ಬಿಎಸ್ ಎಫ್ ಯೋಧರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಪಾಕಿಸ್ತಾನಕ್ಕೆ ಭಾರತೀಯ ಸೇನೆಯ ಮಾಹಿತಿ ಒದಗಿಸುತ್ತಿದ್ದ ISI ಏಜೆಂಟ್ ಬಂಧನ ವಾಯುನೆಲೆ ಕೇಂದ್ರದಲ್ಲಿ ಡ್ರೋಣ್ ಹಾರಾಟ ಪತ್ತೆಯಾಗಿದ್ದು, ಬಿಎಸ್ ಎಫ್ ಯೋಧರು ಗುಂಡು ಹಾರಿಸಿದ್ದಾರೆ. ಬಳಿಕ ಡ್ರೋನ್ ವಾಪಾಸ್ಸಾಗಿದೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜೊತೆಗೆ ಪೂಂಚ್ ಗಡಿ ಪ್ರದೇಶದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನ … Continue reading ಜಮ್ಮುವಿನ ವಾಯುನೆಲೆ ಕೇಂದ್ರದಲ್ಲಿ ಮತ್ತೆ ಡ್ರೋನ್ ಪತ್ತೆ : ಬಿಎಸ್ ಎಫ್ ಯೋಧರಿಂದ ಫೈರಿಂಗ್