BIG NEWS: ಬೆಂಗಳೂರಲ್ಲಿ ಡ್ರೋನ್ ಮೂಲಕ ನಿರ್ಮಾಣ ಹಂತದ ಕಟ್ಟಡಗಳ ಸಮೀಕ್ಷೆ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ನಗರದಲ್ಲಿ ಡ್ರೋನ್ ಮೂಲಕ ನಿರ್ಮಾಣ ಹಂತದ ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ನಿಯಮ ಮೀರಿ ಕಟ್ಟಡ ಕಟ್ಟುತ್ತಿರುವುದು ಗಮನಕ್ಕೆ ಬಂದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ. ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಖಾಸಗಿ ಹಾಗೂ ಬಿಬಿಎಂಪಿಯಿಂದ ಸಮೀಕ್ಷೆ ನಡೆಸಲಾಗುವುದು. ಕಾನೂನುಬಾಹಿರ ನಿರ್ಮಾಣಗಳನ್ನು ಪತ್ತೆ ಹಚ್ಚಿ, ಪ್ರತಿ ಕಟ್ಟಡದ ಚಿತ್ರ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಕ್ಯಾಮೆರಾಗಳಿಂದ ಮೇಲ್ವಿಚಾರಣೆ ಮಾಡಲಾಗುವುದು ಎಂದು ಉಪ … Continue reading BIG NEWS: ಬೆಂಗಳೂರಲ್ಲಿ ಡ್ರೋನ್ ಮೂಲಕ ನಿರ್ಮಾಣ ಹಂತದ ಕಟ್ಟಡಗಳ ಸಮೀಕ್ಷೆ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed