ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ‘ಬ್ಯಾಂಕ್’ಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವಂತ ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು, ಬ್ಯಾಂಕ್ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು ಎಂದರು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬೆಳೆ ವಿಮೆ … Continue reading ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ‘ಬ್ಯಾಂಕ್’ಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
Copy and paste this URL into your WordPress site to embed
Copy and paste this code into your site to embed