ಬರ ಪರಿಹಾರ; ರಾಜ್ಯ ಕಾಂಗ್ರೆಸ್ ಸರಕಾರ ಸುಳ್ಳು ಹೇಳುತ್ತಿದೆ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು. ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು; ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರಕಾರ ಎಂದರು. ಕೇಂದ್ರ ಸರಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂದು ಹುಯಿಲೆಬ್ಬಿಸುತ್ತಿರುವ ಕಾಂಗ್ರೆಸ್ ಸರಕಾರದ ನಡೆಯನ್ನು ಕಟುವಾಗಿ ಟೀಕಿಸಿದ ಮಾಜಿ ಮುಖ್ಯಮಂತ್ರಿಗಳು; NDRF … Continue reading ಬರ ಪರಿಹಾರ; ರಾಜ್ಯ ಕಾಂಗ್ರೆಸ್ ಸರಕಾರ ಸುಳ್ಳು ಹೇಳುತ್ತಿದೆ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed