38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು : ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ ನೀಡಿದರು. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, … Continue reading 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ: ಸಚಿವ ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed