ಬಳ್ಳಾರಿ ಜಿಲ್ಲೆಯ 36,944 ರೈತರ ಖಾತೆಗೆ ಬರ ಪರಿಹಾರ ಹಣ ಜಮಾ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ : ಜಿಲ್ಲೆಯನ್ನು ಬರಗಾಲ ಬರಪೀಡಿತ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ 36,944 ರೈತರ ಖಾತೆಗೆ ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು 41.40 ಕೋಟಿ ರೂ. ಗಳನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 2023-24 ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಎಲ್ಲಾ 05 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾವು ಘೋಷಣೆ ಮಾಡಿದೆ. ಮುಂಗಾರು ಹಂಗಾಮಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ ಫ್ರೂಟ್ಸ್ ಐಡಿ ಹೊಂದಿರುವ, … Continue reading ಬಳ್ಳಾರಿ ಜಿಲ್ಲೆಯ 36,944 ರೈತರ ಖಾತೆಗೆ ಬರ ಪರಿಹಾರ ಹಣ ಜಮಾ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
Copy and paste this URL into your WordPress site to embed
Copy and paste this code into your site to embed