ಬೆಂಗಳೂರಿನಲ್ಲಿ 208 ಕೋಟಿ. ರೂ ಮೌಲ್ಯದ ರಾಕೆಟ್ ಇಂಜಿನ್ ಉತ್ಪಾದನಾ ಘಟಕಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ |Droupadi Murmu

ಬೆಂಗಳೂರು :  ಬೆಂಗಳೂರಿನಲ್ಲಿ 208 ಕೋಟಿ. ರೂ ಮೌಲ್ಯದ ರಾಕೆಟ್ ಇಂಜಿನ್ ಉತ್ಪಾದನಾ ಘಟಕಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu)  ಚಾಲನೆ ನೀಡಲಿದ್ದಾರೆ. ಸದ್ಯ ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳಲಿರುವ ಅವರು ನಾಳೆ ಬೆಂಗಳೂರಿನಲ್ಲಿ 208 ಕೋಟಿ. ರೂ ಮೌಲ್ಯದ ರಾಕೆಟ್ ಇಂಜಿನ್ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.  208 ಕೋಟಿ … Continue reading ಬೆಂಗಳೂರಿನಲ್ಲಿ 208 ಕೋಟಿ. ರೂ ಮೌಲ್ಯದ ರಾಕೆಟ್ ಇಂಜಿನ್ ಉತ್ಪಾದನಾ ಘಟಕಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ |Droupadi Murmu