BREAKING NEWS : ರಾಷ್ಟ್ರಪತಿಗಳಿಗೆ ನಾಳೆ ‘ಪೌರ ಸನ್ಮಾನ’ ಹಿನ್ನೆಲೆ ವಿಧಾನಸೌಧದ ಸಿಬ್ಬಂದಿಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  ವಿಧಾನಸೌಧಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ  ವಿಧಾನಸೌಧದದ ಸಿಬ್ಬಂದಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಈ ಹಿನ್ನೆಲೆ ವಿಧಾನಸೌಧದದ ಸಿಬ್ಬಂದಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭದ್ರತಾ ದೃಷ್ಟಿಯಿಂದ ವಿಧಾನಸೌಧದ ನಾಲ್ಕು ವಿಭಾಗಗಳಾದ ಡಿಪಿಎಆರ್, ಆರ್ಥಿಕ, ಒಳಾಡಳಿತ ಹಾಗೂ ಕಾನೂನು ಹಾಗೂ ಸಂಸದೀಯ ವ್ಯವಹಾರ ಇಲಾಖೆಗಳಿಗೆ  ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ … Continue reading BREAKING NEWS : ರಾಷ್ಟ್ರಪತಿಗಳಿಗೆ ನಾಳೆ ‘ಪೌರ ಸನ್ಮಾನ’ ಹಿನ್ನೆಲೆ ವಿಧಾನಸೌಧದ ಸಿಬ್ಬಂದಿಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ