BREAKING: ಬಾಣಂತಿಯರ ಸಾವು ಕೇಸ್: ‘ಡ್ರಗ್ ಕಂಟ್ರೋಲರ್ ಉಮೇಶ್’ ಸಸ್ಪೆಂಡ್ – ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು. … Continue reading BREAKING: ಬಾಣಂತಿಯರ ಸಾವು ಕೇಸ್: ‘ಡ್ರಗ್ ಕಂಟ್ರೋಲರ್ ಉಮೇಶ್’ ಸಸ್ಪೆಂಡ್ – ಸಿ.ಎಂ.ಸಿದ್ದರಾಮಯ್ಯ