ಬೆಂಗಳೂರು: ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ಸ್ ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ಆದೇಶಿಸಿದೆ.
ಬೆಂಗಳೂರಿನ ಕೊತ್ತನೂರು, ಆವಲಹಳ್ಳಿ ಹಾಗೂ ಬಾಗಲೂರು ಠಾಣೆಯ ಇನ್ಸ್ ಪೆಕ್ಟರ್ ಗಳನ್ನು ಅಮಾನತುಗೊಳಿಸಲಾಗಿದೆ. ಕೊತ್ತನೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಚೇತನ್ ಕುಮಾರ್, ಅವಲಹಳ್ಳಿ ಪೊಲೀಸ್ ಠಾಣೆಯ ಇನ್ ಪೆಕ್ಟರ್ ರಾಮಕೃಷ್ಣಾರೆಡ್ಡಿ ಹಾಗೂ ಬಾಗಲೂರು ಠಾಣೆಯ ಇನ್ಸ್ ಪೆಕ್ಟರ್ ಶಬರೀಶ್ ಅಮಾನತುಗೊಳಿಸಲಾಗಿದೆ.
ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಮದ್ದೂರು ನಗರಸಭೆ ಸೇರ್ಪಡೆಗೆ ವಿರೋಧ; 8ನೇ ದಿನಕ್ಕೆ ಕಾಲಿಟ್ಟ ಅನಿರ್ಧಿಷ್ಟಾವಧಿ ಧರಣಿ
ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut








