ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

ಬೆಂಗಳೂರು: ನಗರದಲ್ಲಿ ಬೆಂಗಳೂರು ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಡ್ರಗ್ ಪೆಡ್ಲರ್ ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಆರೋಪಿಯಿಂದ 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರಿಂದ ವಿದ್ಯಾರಣ್ಯಪುರದ ಸ್ಮಾಶನದ ಹತ್ತಿರ ಮಾದಕ ವಸ್ತು ಮಾರಾಟ ಮಾಡುತ್ತಿದ್ದಂತ ಆರೋಪಿ ಬಂಡೆ ಸಲ್ಮಾನ್ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 3.80 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಇದಲ್ಲದೇ ಆರೋಪಿ ಬಂಡೆ ಸಲ್ಮಾನ್ ಬಳಿಯಲ್ಲಿದ್ದಂತ 1 ಕಾರು, … Continue reading ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ