BIGG NEWS : ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ‘ದರ್ಶನ್ ಲಮಾಣಿ’ಗೆ ಡಿ.1 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು :  ಡ್ರಗ್ ಪೆಡ್ಲರ್ ಗೆ ಆಶ್ರಯ ನೀಡುತ್ತಿದ್ದರು ಎಂಬ ಆರೋಪದಡಿ ಜೈಲು ಸೇರಿರುವ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ‘ದರ್ಶನ್ ಲಮಾಣಿ’ಗೆ ಡಿ.1 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಯೆಸ್, ರಾಜ್ಯದಲ್ಲಿ ಡ್ರಗ್ ಜಾಲ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಡ್ರಗ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಹಾಗೂ ಆತನ ಸ್ನೇಹಿತರನ್ನು ಡಿ.1 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಸಿಟಿ ಸಿವಿಲ್ … Continue reading BIGG NEWS : ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ‘ದರ್ಶನ್ ಲಮಾಣಿ’ಗೆ ಡಿ.1 ರವರೆಗೆ ನ್ಯಾಯಾಂಗ ಬಂಧನ