BIGG NEWS : 78 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 68 ವಿದೇಶಿಗರ ಗಡಿ ಪಾರು : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಇದುವರೆಗೆ 78 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಜೊತೆಗೆ 68 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವರು ಸಭೆ ನಡೆಸಿದರು.ಈ ಬಾರಿ ಹೊಸ ವರ್ಷಾಚರಣೆ ಹಿನ್ನೆಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ,ಬಿಗಿ ಪೊಲೀಸ್ ಭದ್ರತೆ ಇರಲಿದೆ ನಾಲ್ಕು ಸಾವಿರ ಕ್ಯಾಮರಾ ಅಳವಡಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಸಭೆ ಬಳಿಕ ಮಾತನಾಡಿದ … Continue reading BIGG NEWS : 78 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 68 ವಿದೇಶಿಗರ ಗಡಿ ಪಾರು : ಗೃಹ ಸಚಿವ ಆರಗ ಜ್ಞಾನೇಂದ್ರ