CRIME NEWS: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಅರೆಸ್ಟ್

ಬೆಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿಯನ್ನು ಎನ್ ಸಿ ಬಿ ಅಧಿಕಾರಿಗಳು ಮಾಡಿದ್ದಾರೆ. ಬೆಂಗಳೂರಿನ ಕೆಐಎಬಿಯಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬೆಂಗಳೂರು ವಲಯದ ಎನ್ ಸಿ ಬಿ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿ, ಒಟ್ಟು 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಎನ್ ಸಿ ಬಿ ಅಧಿಕಾರಿಗಳಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಜಪ್ತಿ ಮಾಡಲಾಗಿರುವಂತ … Continue reading CRIME NEWS: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಅರೆಸ್ಟ್