ಇಂದು, ನಾಳೆ ‘ಪೊಲೀಸ್ ಇಲಾಖೆ’ಯಿಂದ ಕೋಟ್ಯಂತರ ರೂ ಮೌಲ್ಯದ ‘ಮಾದಕ ವಸ್ತು’ ನಾಶ

ಬೆಂಗಳೂರು: ರಾಜ್ಯದ ವಿವಿಧೆಡೆ ಪೊಲೀಸರು ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಳ್ಳಲಾಗಿರುವಂತ ಕೋಟ್ಯಂತರ ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು, ಇಂದು ಮತ್ತು ನಾಳೆ ನಾಶಪಡಿಸಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಪೊಲೀಸ್‌ ವತಿಯಿಂದ ಅವಿರತ ಪ್ರಯತ್ನವನ್ನು ಮಾಡಲಾಗುತ್ತಿದೆ. ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಲ್ಲದೆ ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿ … Continue reading ಇಂದು, ನಾಳೆ ‘ಪೊಲೀಸ್ ಇಲಾಖೆ’ಯಿಂದ ಕೋಟ್ಯಂತರ ರೂ ಮೌಲ್ಯದ ‘ಮಾದಕ ವಸ್ತು’ ನಾಶ