SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ

ಬೆಂಗಳೂರು: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ಹಾಗೂ ಸಿದ್ಧಾರ್ಥ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಘ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಅದೇ 75 ದಿನಗಳ ಕಾಲ ಎಸ್ಸಿ, ಎಸ್ಟಿ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ತರಬೇತಿಯನ್ನು ನೀಡುವ ಕಾರ್ಯಾಗಾರವನ್ನು ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ನ ಮುಖ್ಯಸ್ಥರು, ಲೇಖಲ ಡಿಎಸ್ ವೀರಯ್ಯ ಅವರು ಉದ್ಘಾಟಿಸಿದರು. ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವಂತ ಪಂಚಶೀಲ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ನ ಸೆಮಿನಾರ್ … Continue reading SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ