ರಾಜ್ಯದ 1ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಬಹುಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ 1ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಗೆ ನಿಷ್ಠಾ ಆನ್ ಲೈನ್ ತರಬೇತಿಯನ್ನು ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ದಿನಾಂಕ 03-11-2020ರಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಇಂತಹ ನಿಷ್ಠಾ ಆನ್ ಲೈನ್ ತರಬೇತಿಯನ್ನು ಉರ್ದು, ಮರಾಠಿ, ತೆಲುಗು, ತಮಿಳು ಮಾಧ್ಯಮದ ಶಿಕ್ಷಕರಿಗೂ ನೀಡಲಾಗುತ್ತಿದೆ ಡಿ ಎಸ್ ಇ ಆರ್ ಟಿ ತಿಳಿಸಿದೆ. ಈ ಕುರಿತಂತೆ ಮಾಹಿತಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿರ್ದೇಶಕರಾದಂತೆ ಎಂ.ಆರ್.ಮಾರುತಿ ಪ್ರಕಟಣೆ ಮೂಲಕ ತಿಳಿಸಿದ್ದು, ರಾಜ್ಯದ … Continue reading ರಾಜ್ಯದ 1ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಬಹುಮುಖ್ಯ ಮಾಹಿತಿ