ಸೂರ್ಯಗ್ರಹಣ ಎಫೆಕ್ಟ್ : ಭಕ್ತರೇ ಗಮನಿಸಿ ; ರಾಜ್ಯದ ಪ್ರಸಿದ್ದ ದೇವಸ್ಥಾನಗಳ ದರ್ಶನದ ಸಮಯ ಬದಲು
ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಆಕ್ಟೋಬರ್ 25ರ ಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿರುವ ಹಿನ್ನೆಲೆ ದೇವಸ್ಥಾನಗಳಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದ್ದು, ಭಕ್ತರು ಸಹಕರಿಸಬೇಕಾಗಿದೆ. * ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರದಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿದ್ದು, ನಂತರ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 2:30ರವರೆಗೆ ಭೋಜನ … Continue reading ಸೂರ್ಯಗ್ರಹಣ ಎಫೆಕ್ಟ್ : ಭಕ್ತರೇ ಗಮನಿಸಿ ; ರಾಜ್ಯದ ಪ್ರಸಿದ್ದ ದೇವಸ್ಥಾನಗಳ ದರ್ಶನದ ಸಮಯ ಬದಲು
Copy and paste this URL into your WordPress site to embed
Copy and paste this code into your site to embed