ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು
ಬೆಂಗಳೂರು: ವಂದಾಲ್ ಮತ್ತು ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ (ಗೇಟ್ ಸಂಖ್ಯೆ 62) ಬಳಿ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಈ ಕೆಳಗಿನ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಭಾಗಶಃ ರದ್ದು: ಮಾರ್ಚ್ 11 ಮತ್ತು 22 ರಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂ. 07329 ಎಸ್ಎಸ್ಎಸ್ ಹುಬ್ಬಳ್ಳಿ – ವಿಜಯಪುರ ಡೆಮು ಸ್ಪೆಷಲ್ ರೈಲು ಬಾಗಲಕೋಟೆ ನಿಲ್ದಾಣಕ್ಕೆ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ. ಅಂದರೆ ಬಾಗಲಕೋಟೆ ಮತ್ತು ವಿಜಯಪುರ ನಡುವೆ ಈ ರೈಲಿನ ಸಂಚಾರ ರದ್ದಾಗಿರುತ್ತದೆ. … Continue reading ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು
Copy and paste this URL into your WordPress site to embed
Copy and paste this code into your site to embed