ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ
ಬೆಂಗಳೂರು: ಆರ್.ಸಿ.ಬಿ. ಗೆಲುವಿನ ವಿಜಯೋತ್ಸವದ ಸಂದರ್ಭದಲ್ಲಿ ಇಂದು ನಡೆದ ಕಾಲ್ತುಳಿತ ಮತ್ತು ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರ ಪರಿಣಾಮವಾಗಿ 11ಕ್ಕೂ ಹೆಚ್ಚು ಜನರು ಪ್ರಾಣ ಕಳಕೊಂಡಿದ್ದಾರೆ. ನೂರಾರು ಜನರು ಆಸ್ಪತ್ರೆ ಸೇರಿದ್ದಾರೆ; ಇನ್ನೂ ಎಷ್ಟು ಸಾವಾಗಲಿದೆಯೋ ಗೊತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಇದೆಲ್ಲಕ್ಕೂ ರಾಜ್ಯ ಸರಕಾರವೇ ಹೊಣೆ ಎಂದು ತಿಳಿಸಿದರು. … Continue reading ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ
Copy and paste this URL into your WordPress site to embed
Copy and paste this code into your site to embed