ಮೋದಿ ಸರ್ಕಾರ ಭದ್ರತೆ ನೀಡದ ಕಾರಣಕ್ಕೆ ಪೆಹಲ್ಗಾಮ್ ನಲ್ಲಿ 26 ಅಮಾಯಕ ಹತ್ಯೆ: ಮಲ್ಲಿಕಾರ್ಜುನ ಖರ್ಗೆ

ಹೊಸಪೇಟೆ: ಮೋದಿ ಸರ್ಕಾರ ಭದ್ರತೆ ನೀಡದೇ ಇರುವ ಕಾರಣಕ್ಕೆ ಪೆಹಲ್ಗಾಮ್ ನಲ್ಲಿ ಭಾರತದ 26 ಅಮಾಯಕ ನಾಗರೀಕರ ಹತ್ಯೆಯಾಯಿತು. ಪ್ರವಾಸಿಗರಿಗೆ ಪೊಲೀಸ್, ಗಡಿ ಭದ್ರತಾ ಪಡೆಯ ರಕ್ಷಣೆ ನೀಡದೆ ಜೀವ ತೆಗೆದಿದ್ದು ಮೋದಿ ಸರ್ಕಾರ. ಆದರೂ ಮೋದಿ ಇದರ ಬಗ್ಗೆ ಒಂದು ಮಾತು ಆಡಲಿಲ್ಲ. ಕೇವಲ ತಮಗೆ ತೋಚಿದ್ದನ್ನು ಹೇಳಿಕೊಂಡು ಹೋದರು. ನಾನು ಕೇಳಿದ ಒಂದೇ ಒಂದು ಪ್ರಶ್ನೆಗೆ ಇದುವರೆಗೂ ಉತ್ತರ ನೀಡಿಲ್ಲ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಹೊಸಪೇಟೆಯಲ್ಲಿ ನಡೆದ ಸಮರ್ಪಣಾ ಸಂಕಲ್ಪ … Continue reading ಮೋದಿ ಸರ್ಕಾರ ಭದ್ರತೆ ನೀಡದ ಕಾರಣಕ್ಕೆ ಪೆಹಲ್ಗಾಮ್ ನಲ್ಲಿ 26 ಅಮಾಯಕ ಹತ್ಯೆ: ಮಲ್ಲಿಕಾರ್ಜುನ ಖರ್ಗೆ