BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು

ಬೆಂಗಳೂರು: ನಗರದಲ್ಲಿ ಮಳೆಯ ಅವಾಂತರ ಪರಿಶೀಲನೆಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ನಡೆಸುತ್ತಿದ್ದರು. ಇದೀಗ ಮಳೆಯಿಂದಾಗಿ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿನ ಮಳೆಯ ಅಂವಾತರ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ ಅವರು ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ … Continue reading BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು