BREAKING: ಅಭಿಮಾನ್ ಸ್ಟುಡಿಯೋ ಷರತ್ತು ಉಲ್ಲಂಘನೆ ಆಗಿದ್ದರಿಂದ ಭೂಮಿ ಮರು ವಶಕ್ಕೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಅಭಿಮಾನ್ ಸ್ಟುಡಿಯೋ ಷರತ್ತು ಉಲ್ಲಂಘನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಭಿಮಾನ್ ಸ್ಟುಡಿಯೋಗೆ ಕೆಂಗೇರಿ ಹೋಬಳಿ ಸರ್ವೆ ನಂ.26ರಲ್ಲಿ 20 ಎಕರೆ ಜಮೀನು ಮಾರಾಟವಾಗಿದೆ. 1970ರಲ್ಲಿ 6 ಸಾವಿರಕ್ಕೆ 20 ಎಕರೆ ಜಮೀನು ಮಾರಾಟ ಆಗಿದೆ. ಕೆಲವು ಷರತ್ತುಗಳನ್ನ ಹಾಕಿ ಜಮೀನು ನೀಡಲಾಗಿದೆ ಎಂದರು. ಅಭಿಮಾನ್ ಸ್ಟುಡಿಯೋ ಕೆಲಸಕ್ಕಾಗಿ ಬಳಕೆ ಮಾಡಬೇಕೆಂಬ ಷರತ್ತು ವಿಧಿಸಲಾಗಿತ್ತು. ಆರ್ಥಿಕ … Continue reading BREAKING: ಅಭಿಮಾನ್ ಸ್ಟುಡಿಯೋ ಷರತ್ತು ಉಲ್ಲಂಘನೆ ಆಗಿದ್ದರಿಂದ ಭೂಮಿ ಮರು ವಶಕ್ಕೆ: ಸಚಿವ ಈಶ್ವರ್ ಖಂಡ್ರೆ