ಹಾಸನ- ಮಾವಿನಕೆರೆ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸೇವೆ ನಿಯಂತ್ರಣ
ಮೈಸೂರು: ಮೈಸೂರು ವಿಭಾಗದ ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಹಳಿ ನವೀಕರಣ ಕಾರ್ಯ ಕೈಗೊಂಡಿರುವುದರಿಂದ, ಜುಲೈ 16 ರಿಂದ ಆಗಸ್ಟ್ 8, 2025 ರವರೆಗೆ ವಿವಿಧ ದಿನಾಂಕಗಳಲ್ಲಿ ಈ ಕೆಳಗಿನ ರೈಲು ಸೇವೆಗಳನ್ನು ನಿಯಂತ್ರಿಸಲು ನಿರ್ಧರಿಸಲಾಗಿದೆ. 1. ಜುಲೈ 16, 18, 21, 23, 25, ಹಾಗೂ ಜುಲೈ 28 ರಿಂದ ಆಗಸ್ಟ್ 1, 2025 ರವರೆಗೆ ಮತ್ತು ಆಗಸ್ಟ್ 4 ರಿಂದ ಆಗಸ್ಟ್ 8, 2025 ರವರೆಗೆ ಹೊರಡುವ ರೈಲು ಸಂಖ್ಯೆ 16221 ತಾಳಗುಪ್ಪ … Continue reading ಹಾಸನ- ಮಾವಿನಕೆರೆ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸೇವೆ ನಿಯಂತ್ರಣ
Copy and paste this URL into your WordPress site to embed
Copy and paste this code into your site to embed