Artemis II: ನಾಸಾದ ಚಂದ್ರಯಾನದಲ್ಲಿ ಗಗನಯಾತ್ರಿಗಳ ಜೊತೆ ಬಾಹ್ಯಾಕಾಶಕ್ಕೆ ಹಾರಿದ ‘ಡಲ್ಕೋಫ್ಲೆಕ್ಸ್‌’

ನವದೆಹಲಿ: ಮನುಷ್ಯನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸಿದ ನಾಸಾದ ಐತಿಹಾಸಿಕ ‘ಆರ್ಟೆಮಿಸ್ 2’ ಬಾಹ್ಯಾಕಾಶ ಯಾನ ಇದೀಗ ಅಂತಿಮ ಹಂತದಲ್ಲಿದೆ. ಈ 10 ದಿನಗಳ ರೋಚಕ ಪಯಣದಲ್ಲಿ ಗಗನಯಾತ್ರಿಗಳ ಆರೋಗ್ಯ ಕಾಪಾಡಲು ಅವರ ಪ್ರಥಮ ಚಿಕಿತ್ಸಾ ಪೆಟ್ಟಿಗೆಯಲ್ಲಿ ಜೀರ್ಣಕ್ರಿಯೆ ಹಾಗೂ ಮಲಬದ್ಧತೆ ನಿವಾರಕ ಔಷಧ ‘ಡಲ್ಕೋಲಾಕ್ಸ್’ ಕೂಡ ಸ್ಥಾನ ಪಡೆದಿದೆ. ಭಾರತದಲ್ಲಿ ಈ ಔಷಧಿಯನ್ನು ‘ಡಲ್ಕೋಫ್ಲೆಕ್ಸ್’ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಬಾಹ್ಯಾಕಾಶದಲ್ಲಿ ಮಲಬದ್ಧತೆ ಸಮಸ್ಯೆ ಕಾಡುವುದೇಕೆ? ಬಾಹ್ಯಾಕಾಶ ಪ್ರಯಾಣ ಎಷ್ಟೇ ಅದ್ಭುತವಾಗಿದ್ದರೂ, ಅಲ್ಲಿಯೂ ಮನುಷ್ಯನ ಹೊಟ್ಟೆ ಮತ್ತು … Continue reading Artemis II: ನಾಸಾದ ಚಂದ್ರಯಾನದಲ್ಲಿ ಗಗನಯಾತ್ರಿಗಳ ಜೊತೆ ಬಾಹ್ಯಾಕಾಶಕ್ಕೆ ಹಾರಿದ ‘ಡಲ್ಕೋಫ್ಲೆಕ್ಸ್‌’