ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

ಬೆಂಗಳೂರು: ಮಳೆಗಾಲದ ಆರಂಭ ಅಥವಾ ಅನಿರೀಕ್ಷಿತ ಹವಾಮಾನ ಬದಲಾವಣೆಯ ಸಮಯದಲ್ಲಿ ಸಿಡಿಲು ಬಡಿಯುವುದು ಪ್ರಕೃತಿಯ ಅನಿವಾರ್ಯ ವಿದ್ಯಮಾನ. ಆದರೆ, ಸರಿಯಾದ ಮಾಹಿತಿಯ ಕೊರತೆಯಿಂದಾಗಿ ಪ್ರತಿ ವರ್ಷ ಅನೇಕ ಜೀವಗಳು ಸಿಡಿಲಿಗೆ ಬಲಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸಾರ್ವಜನಿಕರಿಗಾಗಿ ಜಾಗೃತಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮಿಂಚು, ಸಿಡಿಲು ಮತ್ತು ಗುಡುಗು ಸಂದರ್ಭಗಳಲ್ಲಿ ಎಚ್ಚರವಾಗಿರಿ. pic.twitter.com/opxEXgtFiy — DIPR Karnataka (@KarnatakaVarthe) April 28, 2026 ಸಿಡಿಲಿನ ಆರ್ಭಟವಿರುವಾಗ ನಾವು ಪಾಲಿಸಲೇಬೇಕಾದ … Continue reading ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು