ಜಾತಿ ಗಣತಿ ಸಮೀಕ್ಷೆ ವೇಳೆ ಜಾತಿ, ಉಪಜಾತಿಯಲ್ಲಿ ‘ಕಾಡುಗೊಲ್ಲ’ ನಮೂದಿಸಿ: ಮುಖಂಡರ ಮನವಿ

ಚಿತ್ರದುರ್ಗ : ಸೆಪ್ಟೆಂಬರ್ 22 ರಂದು ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆ ವೇಳೆಯಲ್ಲಿ ಜಾತಿ ಮತ್ತು ಉಪಜಾತಿ ಎರಡು ಕಾಲಂಗಳಲ್ಲೂ “ಕಾಡುಗೊಲ್ಲ” ಎಂದು ನಮೂದಿಸಬೇಕೆಂದು ಸಮುದಾಯ ಮುಖಂಡರು ಮನವಿ ಮಾಡಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪುಷ್ಪಾಂಜಲಿ ಟಾಕೀಸ್ ರಸ್ತೆಯಲ್ಲಿರುವ ವಿಲಾಸ್ ಹಾಲ್ ನಲ್ಲಿ ಗುರುವಾರ ಪಕ್ಷತಿತವಾಗಿ ಸಮುದಾಯದ ಮುಖಂಡರು ಪೂರ್ವಭಾವಿ ಸಭೆ ನಡೆಸಿ ಮಾಹಿತಿ ನೀಡಿದರು. ಈ ಸಮೀಕ್ಷೆಯು ನಮ್ಮ ಸಮಾಜ ಜನಸಂಖ್ಯೆ ಎಷ್ಟಿದೆ ಎಂಬುದನ್ನು ತಿಳಿಯಲು ಜಾತಿ ಗಣತಿ ಕಾರ್ಯ … Continue reading ಜಾತಿ ಗಣತಿ ಸಮೀಕ್ಷೆ ವೇಳೆ ಜಾತಿ, ಉಪಜಾತಿಯಲ್ಲಿ ‘ಕಾಡುಗೊಲ್ಲ’ ನಮೂದಿಸಿ: ಮುಖಂಡರ ಮನವಿ