BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ-DC ಆದೇಶ
ಶಿವಮೊಗ್ಗ : ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 … Continue reading BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ-DC ಆದೇಶ
Copy and paste this URL into your WordPress site to embed
Copy and paste this code into your site to embed