BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಹಾಸನ: ಜಿಲ್ಲೆಯಲ್ಲಿ ಘೋರ ದುರ್ಘಟನೆಯೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟ್ರಕ್ ಗಣೇಶ ಮೆರವಣಿಗೆ ಜನರ ಮೇಲೆ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯಾತ್ರಾ ಸ್ಥಳಗಳಿಗೆ ಮೇಕ್‌ … Continue reading BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ