ಬಾಗಲಕೋಟೆ : ಟ್ರೆಡಿಂಗ್ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಯನ್ನು ಇದೀಗ ಬಾಗಲಕೋಟೆ ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಪ್ರಜ್ವಲ್ (25) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಬಂದಿತ ಆರ್ ಪಿ ಬಳಿ ಇದ್ದ ಒಂದು ಮೊಬೈಲ್ ಒಂದು ಡೆಬಿಟ್ ಕಾರ್ಡ್ ಜಪ್ತಿ ಮಾಡಿಕೊಂಡಿದ್ದಾರೆ. ಉಜ್ಜೀವನ್ ಸ್ಮಾಲ್ ಫೈನಾನ್ಸ್ ಖಾತೆಯ ಮೂಲಕ 1.20 ಕೋಟಿ ಪಂಜನೆಯಾಗಿದ್ದಾನೆ. ತನಿಖೆಯ ವೇಳೆ ಬಾಗಲಕೋಟೆ ಜಿಲ್ಲೆಯ ಒಟ್ಟು 1296 ಮ್ಯೂಲ್ ಅಕೌಂಟ್ ಗಳು ಇರುವುದು ಪತ್ತೆಯಾಗಿದೆ. ಸದ್ಯ ಸೆನ್ ಠಾಣೆ ಪೊಲೀಸರು ಆತನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.








