ಮಳೆಗಾಲದ ವೇಳೆ ರಸ್ತೆಗಳು ಜಲಾವೃತವಾಗುವುದನ್ನು ತಪ್ಪಿಸಿ: BBMP ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ನಗರದಲ್ಲಿ ಮಳೆಗಾಲದ ವೇಳೆ ರಸ್ತೆಗಳಲ್ಲಿ ಜಲಾವೃತ ಆಗುವುದನ್ನು ತಪ್ಪಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ವಿವಿಧ ವಿಷಯಗಳ ಸಮಸ್ಯೆ ಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಛೇರಿಯ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆಗಾಲದ ವೇಳೆ ಹೊರ ವರ್ತುಲ ರಸ್ತೆಗಳಲ್ಲಿ ಎಲ್ಲೆಲ್ಲಿ ಜಲಾವೃತವಾಗುತ್ತದೆಯೋ ಆ ಸ್ಥಳಗಳಲ್ಲಿ ಕೂಡಲೆ ಜಲಾವೃತವಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು. ನಗರದಲ್ಲಿ ಪ್ರಮುಖವಾಗಿ ಹೆಬ್ಬಾಳ ಜಂಕ್ಷನ್, ನಾಗವಾರ ಜಂಕ್ಷನ್, ವಿದ್ಯಾಶಿಲ್ಪ … Continue reading ಮಳೆಗಾಲದ ವೇಳೆ ರಸ್ತೆಗಳು ಜಲಾವೃತವಾಗುವುದನ್ನು ತಪ್ಪಿಸಿ: BBMP ಮುಖ್ಯ ಆಯುಕ್ತ ಮಹೇಶ್ವರ್ ರಾವ್