BREAKING: ಎಕ್ಕ ಚಿತ್ರತಂಡ ಸಿದ್ದಗಂಗಾ ಮಠಕ್ಕೆ ಬಂದಿದ್ದ ವೇಳೆ ಎಡವಟ್ಟು: ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿ ಕಾಲಿಗೆ ಗಾಯ

ತುಮಕೂರು: ಇಲ್ಲಿನ ಸಿದ್ದಗಂಗಾ ಮಠಕ್ಕೆ ಎಕ್ಕ ಚಿತ್ರತಂಡ ಭೇಟಿ ನೀಡಿದ್ದ ವೇಳೆಯಲ್ಲಿ ಮಹಾ ಯಡವಟ್ಟು ಉಂಟಾಗಿದೆ. ಬೌನ್ಸರ್ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಹೀಗಿದ್ದರೂ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೇ ಅಮಾನುಷರಂತೆ ತೆರಳಿರೋ ಆರೋಪ ಕೇಳಿ ಬಂದಿದೆ. ನಟ ಯುವರಾಜ್ ಕುಮಾರ್ ಅವರ ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಈ ವೇಳೆಯಲ್ಲಿ ಬೌನ್ಸರ್ ಕಾರು ಅಲ್ಲಿಯೇ ಇದ್ದಂತ ದಾರಿಯಲ್ಲಿನ ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ … Continue reading BREAKING: ಎಕ್ಕ ಚಿತ್ರತಂಡ ಸಿದ್ದಗಂಗಾ ಮಠಕ್ಕೆ ಬಂದಿದ್ದ ವೇಳೆ ಎಡವಟ್ಟು: ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿ ಕಾಲಿಗೆ ಗಾಯ