ಅರ್ಥ ಪೂರ್ಣ ಹಾಗೂ ವೈಭವಪೂರ್ಣ ದಸರಾ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ | Mysore Dasara 2022
ಮೈಸೂರು : ಈ ಬಾರಿ ಅರ್ಥ ಪೂರ್ಣ ಹಾಗೂ ವೈಭವಪೂರ್ಣ ದಸರಾ ಆಚರಣೆ ( Mysore Dasara 2022 ) ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾಳೆ ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಂದ ಚಾಮುಂಡೇಶ್ವರಿ ಪೂಜೆ, ದಸರಾ ಉದ್ಘಾಟನೆ ನಡೆಯಲಿದೆ. ದಸರಾ ಹಬ್ಬಕ್ಕೆ ತನ್ನದೇ ಆದ ಪರಂಪರೆ ಇದೆ. ದಸರಾ ನಾಡಹಬ್ಬವೂ ಹೌದು ಜನ ಸುಗ್ಗಿ ಮುಗಿಸಿ … Continue reading ಅರ್ಥ ಪೂರ್ಣ ಹಾಗೂ ವೈಭವಪೂರ್ಣ ದಸರಾ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ | Mysore Dasara 2022
Copy and paste this URL into your WordPress site to embed
Copy and paste this code into your site to embed