ರಾಜ್ಯ ಸರ್ಕಾರಿ ನೌಕರರಿಗೆ ‘ದಸರಾ’ ಹಬ್ಬದ ಗಿಫ್ಟ್‌: ‘KGID’ಗೆ ಬೋನಸ್ ಘೋಷಣೆ

* ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ರಾಜ್ಯ ಸರ್ಕಾರದಿಂದ ತನ್ನ ಅಧೀನದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ದಸರ ಗಿಫ್ಟ್‌ ಅನ್ನು ನೀಡಿದ್ದು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿಯಲ್ಲಿ ಬೋನಸ್ ನೀಡಲು ಮುಂದಾಗಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ:01.04.2020 ರಿಂದ 31.03.2022 ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಲು … Continue reading ರಾಜ್ಯ ಸರ್ಕಾರಿ ನೌಕರರಿಗೆ ‘ದಸರಾ’ ಹಬ್ಬದ ಗಿಫ್ಟ್‌: ‘KGID’ಗೆ ಬೋನಸ್ ಘೋಷಣೆ